ರಾಜ್ಯಕರ್ನಾಟಕದ ಹಳ್ಳಿಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ಅನುಷ್ಠಾನ: ಸಿದ್ದರಾಮಯ್ಯ ವಿರೋಧ
ಕರ್ನಾಟಕದ ಎಲ್ಲ ವಿವಾದಿತ ಗ್ರಾಮಗಳಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.