ರಾಜ್ಯಬೆಳಗಾವಿ ಗಡಿ ವಿವಾದ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಫಡ್ನವೀಸ್ ಪ್ರಚೋದನಾಕಾರಿ ಹೇಳಿಕೆ- ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಫಡ್ನವೀಸ್ ಎರಡೂ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಫಡ್ನವೀಸ್ ಅವರ ಕನಸುಗಳು ಎಂದಿಗೂ ನನಸಾಗುವುದಿಲ್ಲ. ಕರ್ನಾಟಕ ರಾಜ್ಯವು ತನ್ನ ನೆಲ ಜಲ ಮತ್ತು ಗಡಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದಿದ್ದಾರೆ.