ರಾಜ್ಯಕನ್ನಡಿಗರ ಹಿತ ರಕ್ಷಿಸುವಲ್ಲಿ ವಿಫಲ, ಸಿಎಂ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ
ಗಡಿ ವಿಚಾರದಲ್ಲಿ ಕನ್ನಡಿಗರ ಹಿತರಕ್ಷಿಸುವಲ್ಲಿ ವಿಫಲವಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.