ದೇಶಬಿಜೆಪಿ ನಾಯಕರಿಂದ ಪ್ರಚೋದನಾಕಾರಿ, ಸುಳ್ಳಿನ ಭಾಷಣ; ಜನರ ಗಮನ ಬೇರೆಡೆ ಸೆಳೆಯುವ ಯತ್ನ: ಖರ್ಗೆ
ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ರಾಜ್ಯಕ್ಕೆ ಮತ್ತೆ ಅಭಿವೃದ್ಧಿ ಪಥಕ್ಕೆ ತರುವ, ಉತ್ತಮ ಆಡಳಿತದ ಸರ್ಕಾರದ ಅಗತ್ಯವಿದ್ದು, ಮಹಾ ವಿಕಾಸ್ ಆಘಾಡಿ ಸರ್ಕಾರ ಚುನಾವಣೆಯಲ್ಲಿ ಗೆಲ್ಲಲಿದೆ.