ದೇಶಮಹಾರಾಷ್ಟ್ರ ಚುನಾವಣಾ ಫಲಿತಾಂಶ 2019: ಅನಿರೀಕ್ಷಿತ ಸೋಲಿನ ಅಘಾತದಿಂದ ಕಣ್ಣೀರಿಟ್ಟ ಪಂಕಜಾ ಮುಂಧೆ!
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ-ಶಿವಸೇನೆ ಮೈತ್ರಿ ಮತ್ತೆ ಅಧಿಕಾರಕ್ಕೇರಿದೆ. ಆದರೆ ಮಹಾರಾಷ್ಟ್ರದ ಬಿಜೆಪಿಯ ಹಲವು ಖ್ಯಾತ ನಾಮರು ಸೋಲು ಕಂಡಿದ್ದಾರೆ. ಈ ಪೈಕಿ ಮಾಜಿ ಸಚಿವೆ ಪಂಕಜಾ ಮುಂಧೆ ಅವರೂ ಒಬ್ಬರು.