ದೇಶನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.