ರಾಜ್ಯರಾಯಬಾಗ: ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ 30 ಜನ ನೆರವಿನ ನಿರೀಕ್ಷೆಯಲ್ಲಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮ ದೇವತೆಯಾಗಿರುವ ಶ್ರೀ ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ವ್ಯಾಪಾರಕ್ಕಾಗಿ ಮಹಾರಾಷ್ಟ್ರದಿಂದ ಆಗಮಿಸಿದ ಜನರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದಿದ್ದು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.