ಪುಣೆಯ ಲೋನಾವಾಲಾ ಡ್ಯಾಂ ಬಳಿ ನೀರಿನಲ್ಲಿ ಕೊಚ್ಚಿ ಹೋದ ಕುಟುಂಬದ ದುರಂತ ಹಸಿರಾಗಿರುವಂತೆಯೇ ಮತ್ತದೇ ಮಹಾರಾಷ್ಟ್ರದಲ್ಲಿ ಮತ್ತೊಂದು ದುರಂತ ಬೆಳಕಿಗೆ ಬಂದಿದೆ.