ದೇಶ'ಮಹಾ'ಡ್ರಾಮ: ಅಜಿತ್ ಪವಾರ್ ವಿರುದ್ಧದ 70 ಸಾವಿರ ಕೋಟಿ ರೂ.ನೀರಾವರಿ ಹಗರಣ ಕೈಬಿಟ್ಟ ಎಸಿಬಿ
ದಿನಕ್ಕೊಂದು ರೀತಿಯ ರಾಜಕೀಯ ಡ್ರಾಮಕ್ಕೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರದಲ್ಲಿ ಅಜಿತ್ ಕುಮಾರ್ ಉಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರ ವಿರುದ್ಧದ 70 ಸಾವಿರ ಕೋಟಿ ನೀರಾವರಿ ಹಗರಣದ ಕೇಸನ್ನು ಭ್ರಷ್ಟಾಚಾರ ನಿಗ್ರಹ ದಳ ಮುಚ್ಚಿ ಹಾಕಿದೆ.