ಮಹಾರಾಷ್ಟ್ರ ನ್ಯಾಯಾಲಯ

ಗಾಂಧೀಜಿ ಕೊಲೆ ಹಿಂದೆ ಆರ್ಎಸ್ಎಸ್: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆ ಫೆ.4ಕ್ಕೆ ಮುಂದೂಡಿಕೆ
ಮಹಾರಾಷ್ಟ್ರದ ಭಿವಂಡಿ ಪಟ್ಟಣದ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದೆ.

'ಜಿಹಾದ್' ಪದ ಬಳಸುವವರೆಲ್ಲಾ ಭಯೋತ್ಪಾದಕರಲ್ಲ: ಮಹಾರಾಷ್ಟ್ರ ಕೋರ್ಟ್
"ಜಿಹಾದ್" ಎಂಬ ಪದವನ್ನು ಬಳಸಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡಲು ಸಾಧ್ಯವಿಲ್ಲ, ಎಂದು ಮಹಾರಾಷ್ಟ್ರದ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿದೆ.

