ಮಹಾರಾಷ್ಟ್ರ ಪೊಲೀಸರು

ಮೈಸೂರಿನಲ್ಲಿ ಡ್ರಗ್ಸ್ ತಯಾರಿಸುವ ಫ್ಯಾಕ್ಟರಿ ಪತ್ತೆ; ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ.

IIT Bombay: ವಿದ್ಯಾರ್ಥಿ ಸೋಗಿನಲ್ಲಿ 14 ದಿನ ಉಳಿದಿದ್ದ ಮಂಗಳೂರು ಯುವಕ Bilal Ahmad Teli; 21 ಇಮೇಲ್ ಐಡಿ ಸೃಷ್ಟಿ!
ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ (IIT Bombay Campus) ಅಕ್ರಮ ಪ್ರವೇಶ ಮಾಡಿದ್ದ ಮಂಗಳೂರು ಯುವಕನನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಅಲ್ಹಾಬಾದಿಯಾ, ಸಮಯ್ ರೈನಾಗೆ ಮಹಾ ಪೊಲೀಸರಿಂದ ಸಮನ್ಸ್
ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.

ಮೆಡಿಕಲ್ ಶಾಪ್‌ಗೆ ನುಗ್ಗಿ ಸಿಬ್ಬಂದಿ ಮೇಲೆ ʼಕೋಯ್ತಾ ಗ್ಯಾಂಗ್ʼ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ, ವಿಡಿಯೋ ವೈರಲ್
ಮುಂಬೈನ ಮೆಡಿಕಲ್ ಶಾಪ್ ಮೇಲೆ ಸ್ಥಳೀಯ ಕುಖ್ಯಾತ ದರೋಡೆ ಗ್ಯಾಂಗ್ ಕೋಯ್ತಾ ಗ್ಯಾಂಗ್ ದಾಳಿ ಮಾಡಿದ್ದು, ಬೆದರಿಕೆ ಹಾಕಿದ್ದಾರೆ.

ಮಹಾರಾಷ್ಟ್ರದಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್!
ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್ ವರದಿ ಬಂದಿದ್ದು ಓರ್ವ ಮೃತಪಟ್ಟಿದ್ದಾರೆ.

ಜನ್ಮದಿನದಂದೇ ಯುವತಿ ಅಪಹರಣ, ಗ್ಯಾಂಗ್ ರೇಪ್!
ಜನ್ಮದಿನದ ಸಂಭ್ರಮದಲ್ಲಿದ್ದ 19 ವರ್ಷದ ಯುವತಿಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರಬಲ ಸಾಕ್ಷಿಗಳು ದೊರಕಿದ್ದರಿಂದ ಮಾವೋ ಕಾರ್ಯಕರ್ತರ ಬಂಧನ: 'ಸುಪ್ರೀಂ'ಗೆ ಮಹಾರಾಷ್ಟ್ರ ಪೊಲೀಸ್ ಪ್ರತಿಕ್ರಿಯೆ
ಭೀಮಾ-ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ಬಂಧಿಸಿದ್ದ ಐವರು...

ಪೊಲೀಸರ ಆರೋಪಗಳು ಹಾಸ್ಯಾಸ್ಪದ: ಗೊನ್ಸಾಲ್ವ್ಸ್ ಪುತ್ರ
ಪ್ರಧಾನಿ ಮೋದಿಯ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ವೆರ್ನನ್ ಗೊನ್ಸಾಲ್ವ್ಸ್ ಅವರ ವಿರುದ್ಧ ಪೊಲೀಸರು ಮಾಡಿರುವ ಅಪರಾಧ ಹಾಸ್ಯಾಸ್ಪದ ಎಂದು ಗೊನ್ಸಾಲ್ವ್ಸ್ ಪುತ್ರ ಹೇಳಿದ್ದಾರೆ.

ಹೋರಾಟಗಾರರ ಪತ್ರ 'ರಾಜೀವ್ ಗಾಂಧಿ-ತರಹದ' ಘಟನೆ ಬಗ್ಗೆ ಮಾತನಾಡಿದೆ: ಪುಣೆ ಪೊಲೀಸರು
ಬಂಧಿತ ಐವರು ಹೋರಾಟಗಾರರು ನಿಷೇಧಿದ ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಬಗ್ಗೆ....

