ಮಹಾರಾಷ್ಟ್ರ ಬಿಜೆಪಿ

ಪ್ರಧಾನಿ ಮೋದಿ ವಿರುದ್ಧ ಮಾತನಾಡುವುದು ನಿಲ್ಲಿಸಿ, ಇಲ್ಲದೇ ಇದ್ದಲ್ಲಿ...: ಉದ್ಧವ್ ಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಎಚ್ಚರಿಕೆ!
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣ (ಯುಬಿಟಿ) ದ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ.

ಕುತೂಹಲ ಮೂಡಿಸಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ- ರಾಜ್ ಠಾಕ್ರೆ ಭೇಟಿ
ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಳೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ್ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಭೇಟಿ ಕುತೂಹಲ ಮೂಡಿಸಿದೆ.

