ಬಳ್ಳಾರಿ ಮತ್ತು ಹೊಸಪೇಟೆ ನಗರದಲ್ಲಿನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸಪೇಟೆ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಮೂವರು ಕಳ್ಳರನ್ನು ಬಂಧಿಸಿದ್ದಾರೆ.