ಮಹಾರಾಷ್ಟ್ರ ಲಾಕ್ ಡೌನ್

ಇ-ಪಾಸ್ ಇಲ್ಲದೆ ಗೋವಾಗೆ ಟ್ರಿಪ್ ಹೋಗುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಕ್ರಿಕೆಟಿಗ ಪೃಥ್ವಿ ಶಾ!
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ದೆಹಲಿ ಕ್ಯಾಪಿಟಲ್ಸ್ ಆರಂಭಿಕ ಪೃಥ್ವಿ ಶಾ ರಜೆಯ ಮಜಾಕ್ಕಾಗಿ ಗೋವಾಕ್ಕೆ ತೆರಳುತ್ತಿದ್ದರು.

ಕೋವಿಡ್ 19: ಮುಂಬೈನ ಧಾರಾವಿ ಪ್ರದೇಶದಲ್ಲಿ ಮೂರನೇ ಕೊರೋನಾ ಸೋಂಕು ಪ್ರಕರಣ ಪತ್ತೆ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಪ್ರಕರಣದ ಏರಿಕೆಯಾಗುತ್ತಲೇ ಇದ್ದು, ಇದೀಗ ವಿಶ್ವದ ಅತೀ ದೊಡ್ಡ ಕೊಳಚೆ ಪ್ರದೇಶ ಎಂಬ ಕುಖ್ಯಾತಿ ಪಡೆದಿರುವ ಧಾರಾವಿಯಲ್ಲಿ ಮೂರನೇ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ.

