ದೇಶಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಆಡಳಿತಾರೂಢ ಮಹಾಯುತಿಗೆ 17 ರಲ್ಲಿ 16 ಸ್ಥಾನ ಗೆಲುವು!
ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಮತ್ತು ಶರದ್ ಪವಾರ್ ಅವರ ಎನ್ಸಿಪಿ (ಎಸ್ಪಿ) ಪಕ್ಷಕ್ಕೆ ದೊಡ್ಡ ಆಘಾತವಾಗಿ ಕಾಣಬಹುದಾದ ಈ ಎರಡೂ ಪಕ್ಷಗಳು ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿವೆ.