ಮಹಾರಾಷ್ಟ್ರ ವಿಧಾನಸಭಾ ಚುನಾವಣೆ

BJP ಗೆ 'ಮಹಾ' ಗೆಲುವು, INDI ತೆಕ್ಕೆಗೆ ಜಾರ್ಖಂಡ್, ರಾಜ್ಯದಲ್ಲಿ 3 ಸ್ಥಾನಗಳೂ ಕಾಂಗ್ರೆಸ್ ಪಾಲು, ಭೋವಿ ನಿಗಮ ಅವ್ಯವಹಾರ: ಮಹಿಳೆ ಆತ್ಮಹತ್ಯೆ; ಸಿಐಡಿ ಕಿರುಕುಳ ಆರೋಪ- ಇವು ಇಂದಿನ ಪ್ರಮುಖ ಸುದ್ದಿಗಳು-23-11-2024

Maharashtra, Jharkhand Election Results 2024 Live updates: ಮಹಾರಾಷ್ಟ್ರದಲ್ಲಿ ಮಹಾಯುತಿ, ಜಾರ್ಖಂಡ್ ನಲ್ಲಿ INDIA bloc ಗೆಲುವು
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

Maharashtra-Jharkhand Assembly Election 2024: ಮತ ಎಣಿಕೆಗೆ ಕ್ಷಣಗಣನೆ, ಗೆಲುವು ಯಾರಿಗೆ?
ಬಿಜೆಪಿ ನೇತೃತ್ವದ ಎನ್‌ಡಿಎ ಜಾರ್ಖಂಡ್ ರಾಜ್ಯದಲ್ಲಿ ಅಧಿಕಾರ ಪಡೆಯುವ ವಿಶ್ವಾಸದಲ್ಲಿದೆ. ಮಿತ್ರಪಕ್ಷಗಳ ಜೊತೆ ಸೀಟು ಹಂಚಿಕೊಂಡಿದ್ದ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

ಬಿಜೆಪಿ ತೊರೆದ ಪಕ್ಷದ ವಕ್ತಾರೆ ಶೈನಾ ಮುಂಬಾದೇವಿ: ಶಿವಸೇನೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ!
ನಾಮಪತ್ರ ಸಲ್ಲಿಸುವ ಮುನ್ನ ಶೈನಾ ಅವರು ನವೆಂಬರ್ 20 ರಂದು ನಡೆಯಲಿರುವ ಚುನಾವಣೆಯ ಪ್ರಚಾರಕ್ಕಾಗಿ ಆಶೀರ್ವಾದ ಪಡೆಯಲು ಮುಂಬೈನ ದೇವತೆ ಮುಂಬಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಉದ್ಧವ್ ಸೇನೆ, ಕಾಂಗ್ರೆಸ್, ಶರದ್ ಪವಾರ್ NCP ಗೆ 85-85-85 ಸ್ಥಾನ ಹಂಚಿಕೆ!
ಉಳಿದ ಸ್ಥಾನಗಳನ್ನು ಎಂವಿಎ ಮೈತ್ರಿಕೂಟದ ಪಾಲುದಾರರು ಮತ್ತು ಸಣ್ಣ ಮೈತ್ರಿಕೂಟಗಳ ನಡುವೆ ಹಂಚಲಾಗುತ್ತದೆ.

ಸಾರ್ವಜನಿಕ ದೇಣಿಗೆ ಸಂಗ್ರಹಿಸಲು ಶರದ್ ಪವಾರ್ ಬಣದ NCP ಗೆ ಚುನಾವಣಾ ಆಯೋಗ ಅನುಮತಿ
ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರ ಇಚ್ಛೆಗೆ ವಿರುದ್ಧವಾಗಿ ಅಜಿತ್ ಪವಾರ್ ಮತ್ತು 8 ಶಾಸಕರು ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರಿದ ನಂತರ ಕಳೆದ ವರ್ಷ ಜುಲೈನಲ್ಲಿ ಎನ್‌ಸಿಪಿ ವಿಭಜನೆಯಾಗಿತ್ತು.

ಕಾಂಗ್ರೆಸ್ ವಿರುದ್ಧ ನಿರುಪಮ್ ಆಕ್ರೋಶ: ಮಹಾ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧಾರ
ಕಾಂಗ್ರೆಸ್ ವಿರುದ್ಧ ಮುಂಬೈ ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ವರ್ಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಆದಿತ್ಯ ಠಾಕ್ರೆ
ಮಹಾರಾಷ್ಟ್ರ ರಾಜ್ಯದ ಪ್ರತಿಷ್ಟಿತ ವಿಧಾನಸಭಾ ಕ್ಷೇತ್ರವಾಗಿರುವ ವರ್ಲಿ ಕ್ಷೇತ್ರಕ್ಕೆ ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ: ವೋರ್ಲಿ ಕ್ಷೇತ್ರದಿಂದ ಚುನಾವಣೆಗೆ ಪದಾರ್ಪಣೆ ಮಾಡಲಿರುವ ಆದಿತ್ಯಾ ಠಾಕ್ರೆ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯಾ ಠಾಕ್ರೆ ಸ್ಪರ್ಧೆ ಖಚಿತವಾಗಿದೆ.

