ಮಹಾರಾಷ್ಟ್ರ ವಿಧಾನಸಭೆ ಚುನಾವಣೆ

ಮಹಾರಾಷ್ಟ್ರ ಚುನಾವಣೆ ಗೆಲುವು: ಸಂಭ್ರಮಾಚರಣೆ ವೇಳೆ ಅಗ್ನಿ ದುರಂತ, ಪಕ್ಷೇತರ ಅಭ್ಯರ್ಥಿಗೆ ಗಾಯ
ದೇಶ

ಮಹಾರಾಷ್ಟ್ರ ಚುನಾವಣೆ ಗೆಲುವು: ಸಂಭ್ರಮಾಚರಣೆ ವೇಳೆ ಅಗ್ನಿ ದುರಂತ, ಪಕ್ಷೇತರ ಅಭ್ಯರ್ಥಿಗೆ ಗಾಯ

ಚಂದಗಡ ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಸ್ವತಂತ್ರ ಅಭ್ಯರ್ಥಿ ಶಿವಾಜಿ ಪಾಟೀಲ್ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಅವರ ಮೇಲೆ ಗುಲಾಲ್ (ಬಣ್ಣ) ಸುರಿದಿದ್ದು ಈ ವೇಳೆ ಬೆಂಕಿ ಹೊತ್ತಿಕೊಂಡಿದೆ.

Maharashtra: 56 ಲಕ್ಷ ಇನ್‌ಸ್ಟಾ ಫಾಲೋವರ್ಸ್,  ಬಾಲಿವುಡ್ ನಟ Ajaz Khanಗೆ ಠೇವಣಿ ಕೂಡ ಸಿಗಲಿಲ್ಲ!
ದೇಶ

Maharashtra: 56 ಲಕ್ಷ ಇನ್‌ಸ್ಟಾ ಫಾಲೋವರ್ಸ್, ಬಾಲಿವುಡ್ ನಟ Ajaz Khanಗೆ ಠೇವಣಿ ಕೂಡ ಸಿಗಲಿಲ್ಲ!

ಎಜಾಜ್ ಖಾನ್ ಅವರು ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಹೌದು. ಅನೇಕ ಚಿತ್ರಗಳಲ್ಲಿ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲೂ ಖಳನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Maharashtra Assembly Election: 'ಮಹಾವಿಕಾಸ್ ಅಘಾಡಿ'ಗೆ ಮರ್ಮಾಘಾತ; 'ವಿಪಕ್ಷ' ಸ್ಥಾನವೂ ಇಲ್ಲ, ರಾಜ್ಯಸಭೆ ಸ್ಥಾನವೂ ಕಷ್ಟ..ಕಷ್ಟ!
ದೇಶ

Maharashtra Assembly Election: 'ಮಹಾವಿಕಾಸ್ ಅಘಾಡಿ'ಗೆ ಮರ್ಮಾಘಾತ; 'ವಿಪಕ್ಷ' ಸ್ಥಾನವೂ ಇಲ್ಲ, ರಾಜ್ಯಸಭೆ ಸ್ಥಾನವೂ ಕಷ್ಟ..ಕಷ್ಟ!

ಮಹಾಯುತಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಬಿಜೆಪಿ, ಎನ್‌ಸಿಪಿ ಹಾಗೂ ಶಿವಸೇನಾ ನೇತೃತ್ವದ ಮಹಾಯುತಿಯು ಭಾರೀ ಬಹುತಮದೊಂದಿಗೆ ಸರ್ಕಾರ ರಚನೆಯ ಹೊಸ್ತಿಲಲ್ಲಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಶಿವಸೇನೆ ಅಭ್ಯರ್ಥಿ ಕಾರಿನ ಮೇಲೆ ಗುಂಡಿನ ದಾಳಿ!
ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಶಿವಸೇನೆ ಅಭ್ಯರ್ಥಿ ಕಾರಿನ ಮೇಲೆ ಗುಂಡಿನ ದಾಳಿ!

ಮತದಾನದ ದಿನ ಅಶೋಕ್ ಶುಗರ್ ಮಿಲ್ಸ್ ಬಳಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು, ಕಾಂಬಳೆ ಅವರ ಕಾರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.

Maharashtra Assembly Election: ಕಾಂಗ್ರೆಸ್ ನಲ್ಲಿ 'ಮಹಾ' ಬಂಡಾಯ, 16 ರೆಬೆಲ್ ಶಾಸಕರ ಅಮಾನತು
ದೇಶ

Maharashtra Assembly Election: ಕಾಂಗ್ರೆಸ್ ನಲ್ಲಿ 'ಮಹಾ' ಬಂಡಾಯ, 16 ರೆಬೆಲ್ ಶಾಸಕರ ಅಮಾನತು

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಭಾನುವಾರ ಪಕ್ಷದ 16 ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಿದ್ದಾರೆ.

Maharashtra Elections: 'RSS ನಿಷೇಧ, ಮುಸ್ಲಿಮರಿಗೆ ಮೀಸಲಾತಿ'; ಮಹಾವಿಕಾಸ್ ಅಘಾಡಿ ಬೆಂಬಲಕ್ಕೆ ಷರತ್ತು ಮುಂದಿಟ್ಟ All India Ulama Board
ದೇಶ

Maharashtra Elections: 'RSS ನಿಷೇಧ, ಮುಸ್ಲಿಮರಿಗೆ ಮೀಸಲಾತಿ'; ಮಹಾವಿಕಾಸ್ ಅಘಾಡಿ ಬೆಂಬಲಕ್ಕೆ ಷರತ್ತು ಮುಂದಿಟ್ಟ All India Ulama Board

ಆರೆಸ್ಸೆಸ್ ನಿಷೇಧಿಸಬೇಕು, ವಕ್ಫ್ ಮಸೂದೆಯನ್ನು ವಿರೋಧಿಸಬೇಕು. ಮಹಾರಾಷ್ಟ್ರದ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ 'ಸಂಕಲ್ಪ ಪತ್ರ' ಬಿಡುಗಡೆ ಮಾಡಿದ ಅಮಿತ್ ಶಾ
ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ 'ಸಂಕಲ್ಪ ಪತ್ರ' ಬಿಡುಗಡೆ ಮಾಡಿದ ಅಮಿತ್ ಶಾ

ಮುಂದಿನ ಐದು ವರ್ಷಗಳಲ್ಲಿ ಯುವಕರಿಗೆ 25 ಲಕ್ಷ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ರೈತರ ಸಾಲ ಮನ್ನಾ ಜೊತೆಗೆ ಲಡ್ಕಿ ಬಹಿನ್ ಯೋಜನಾ ಭತ್ಯೆಯನ್ನು 1,500 ರಿಂದ 2,100 ಕ್ಕೆ ಹೆಚ್ಚಿಸುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಕರ್ನಾಟಕದ ಗಡಿ ಜಿಲ್ಲೆಗಳ ಕಾಂಗ್ರೆಸ್ ನಾಯಕರಿಗೆ ಪ್ರಚಾರದ ಜವಾಬ್ದಾರಿ
ರಾಜಕೀಯ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಕರ್ನಾಟಕದ ಗಡಿ ಜಿಲ್ಲೆಗಳ ಕಾಂಗ್ರೆಸ್ ನಾಯಕರಿಗೆ ಪ್ರಚಾರದ ಜವಾಬ್ದಾರಿ

ಬೀದರ್, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಅನೇಕ ಕನ್ನಡಿಗರ ಬಂಧುಗಳು ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ನೆಲೆಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನಿನ್ನೆ ಸಂಜೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (CECs) ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಯಿತು.