ರಾಜಕೀಯಬೆಳಗಾವಿ ಲೋಕಸಭೆ ಕ್ಷೇತ್ರ: ಮರಾಠಿ ಪಕ್ಷ MES ಸ್ಪರ್ಧೆಯಿಂದ ಮತ ವಿಭಜನೆ; ಬಿಜೆಪಿಯ ಶೆಟ್ಟರ್ ಗೆಲುವಿಗೆ ಅಡ್ಡಗಾಲು?
2021 ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ಅವರು ಗಳಿಸಿದ ಸುಮಾರು 1.16 ಲಕ್ಷ ಮತಗಳು ಬಿಜೆಪಿಗೆ ನಷ್ಟವನ್ನುಂಟುಮಾಡಿದವು.