ದೇಶಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತಿತರರಿಗೆ ಬೆದರಿಕೆ ಕರೆ: ಕೊಲ್ಕತ್ತಾ ವ್ಯಕ್ತಿ ಬಂಧನ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್.ಸಿ.ಪಿ ವರಿಷ್ಠ ಶರದ್ ಪವಾರ್, ಗೃಹ ಸಚಿವ ಅನಿಲ್ ದೇಶ್ ಮುಖ್ ಮತ್ತು ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರಿಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳದ ಜಿಮ್ ತರಬೇತುದಾರನನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.