ದೇಶ"ಮಹಾ" ಮಳೆ: ಮುಂಬೈನಲ್ಲಿ ರೈಲು, ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ, ಜನ ಜೀವನ ಅಸ್ತವ್ಯಸ್ಥ
ಮಹಾರಾಷ್ಟ್ರದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ವಾಣಿಜ್ಯ ನಗರಿ ಮುಂಬೈನಲ್ಲಿ ರೈಲು ಮತ್ತು ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ ಕಂಡುಬಂದಿದೆ.