ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ

ನನಗೆ ಶರದ್ ಪವಾರ್ ನಾಯಕ, ಎನ್‌ಸಿಪಿಯಲ್ಲೇ ಇರುತ್ತೇನೆ: ಉಲ್ಟಾ ಹೊಡೆದ ಅಜಿತ್ ಪವಾರ್
ಎನ್‌ಸಿಪಿ ವರಿಷ್ಠ ಶರದ್ ಪವಾರ್ ತಮಗೆ ಎಂದೂ ನಾಯಕರಾಗಿದ್ದು, ಎನ್‌ಸಿಪಿಯಲ್ಲೇ ಇರುತ್ತೇನೆ ಎಂದು ಎನ್‌ಸಿಪಿ ಬಂಡಾಯ ನಾಯಕ ಹಾಗೂ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರು ಅಜಿತ್ ಪವಾರ್ ಹೇಳಿದ್ದಾರೆ.

'ಮಹಾ' ರಾಮಾಯಣ: ನಾವು 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ; ಶಿವಸೇನೆ ಸಂಸದ ಸಂಜಯ್ ರಾವತ್
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಎನ್ಸಿಪಿ ಕೆಲ ನಾಯಕರ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದರಿಂದ ಕಂಗಾಲಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರು ನಮಗೆ ಅವಕಾಶ ಕೊಟ್ಟರೆ 10 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ: ಸಿಕ್ಸರ್ ಗಳಿಂದ ಫಿಕ್ಸರ್ ಗಳಿಗೆ ಸೋಲು - ನಖ್ವಿ ಬಣ್ಣನೆ
ದೇವೇಂದ್ರ ಫಡ್ನವಿಸ್ ನಾಯಕತ್ವದಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯು ಜನಾದೇಶವನ್ನು ಗೌರವಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಕೆಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಪ್ರಧಾನಿ ಮೋದಿ - ಅಮಿತ್ ಶಾ ಹೆಣೆದ ಸೂತ್ರಕ್ಕೆ ಶರದ್ ಪವಾರ್ ಪಂಕ್ಚರ್ ಆಗಿದ್ದೇಗೆ?
ಮಹಾರಾಷ್ಟ್ರ ರಾಜಕೀಯಲದಲ್ಲಿ ಹೊಸ ಮತ್ತು ಅನಿರೀಕ್ಷಿತ ಬೆಳವಣಿಗೆಗೆ ನಡೆದಿದ್ದು ಇದರ ಹಿಂದೆ ಬಿಜೆಪಿ ಹೈಕಮಾಂಡ್ ನ ಕಾಣದ ಕೈಗಳು ಬಹಳ ಸೈಲೆಂಟ್ ಆಗಿ ಕೆಲಸ ಮಾಡಿ ಮುಗಿಸಿದೆ.

