ದೇಶಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ: ಜಿಎಎಸ್ಎಂ ಅಸಮಾಧಾನ
ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ನಡೆಗೆ ಗೋವಾ ಸುರಕ್ಷ ಮಂಚ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದಿದೆ.