ರಾಜಕೀಯಹರಕು ಬಾಯಿಗಳಿಗೆ, ತೂತುಬಿದ್ದ ಮಡಿಕೆಯಂತಾಗಿರುವ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ; ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ!
ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ...