ರಾಜ್ಯರಘುಪತಿ ಭಟ್ ನಮ್ಮ ಬ್ಯಾಂಕಿನ ಸಾಲಗಾರರೇ ಹೊರತು ನ್ಯಾಯಾಧೀಶರಲ್ಲ: ಶಾಸಕ ಯಶ್ ಪಾಲ್ ಸುವರ್ಣ
ರಿಸರ್ವ್ ಬ್ಯಾಂಕ್ ಹೇಳಿರುವಂತೆ ಮತ್ತು ಬ್ಯಾಂಕಿಂಗ್ ನಿಯಮದ ಪ್ರಕಾರ ನಮ್ಮ ಬ್ಯಾಂಕ್ ನಲ್ಲಿ ಆರ್ಥಿಕ ಶಿಸ್ತು ಇದೆ. ಯಾವುದೇ ತನಿಖೆ, ಅದು ಇಡಿಯಾಗಲಿ, ಸಿಬಿಐ ಆಗಲಿ ಅದಕ್ಕೆ ಬ್ಯಾಂಕ್ ಸಿದ್ದ" ಎಂದು ಯಶಪಾಲ್ ಸುವರ್ಣ ಹೇಳಿದ್ದಾರೆ.