ಸಿನಿಮಾ ಸುದ್ದಿ30 ವರ್ಷಗಳ ನಂತರ ಕನ್ನಡಕ್ಕೆ ಮರಳಿದ ಹಿರಿಯ ನಟಿ ಮಹಾಲಕ್ಷ್ಮಿ: ಪರಶುರಾಮನ ನಾಯಕಿ ಮೊದಲ ಧಾರಾವಾಹಿ!
ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.