ರಾಜಕೀಯಮಹಾಲಕ್ಷ್ಮೀ ಲೇಔಟ್ ಜೆಡಿಎಸ್ ಅಭ್ಯರ್ಥಿ ಘೋಷಣೆ, ಎಂಎಲ್ ಸಿ ಬೆಮೆಲ್ ಕಾಂತರಾಜು ಕಣಕ್ಕೆ
ತೀವ್ರ ಕುತೂಹಲ ಕೆರಳಿಸಿದ್ದ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಕೊನೆಗೂ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ವಿಧಾನ ಪರಿಷತ್ ಸದಸ್ಯ ಬಿಇಎಂಎಲ್ ಕಾಂತರಾಜು ಅವರ ಹೆಸರನ್ನು ಅಖೈರುಗೊಳಿಸಿದೆ.