ರಾಜ್ಯಬಜೆಟ್ ನಲ್ಲಿ ಘೋಷಣೆಯಾಗದ ತಾಲೂಕು: ಸಿಎಂ ಪ್ರತಿಕೃತಿ ದಹಿಸಿ, ಮಹಾಲಿಂಗಪುರದಲ್ಲಿ ಪ್ರತಿಭಟನೆ
ರಾಜ್ಯ ಬಜೆಟ್ನಲ್ಲಿ ಮಹಾಲಿಂಗಪುರವನ್ನು ಹೊಸ ತಾಲೂಕನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಸಮೀಪದ ಮಹಾಲಿಂಗಪುರದಲ್ಲಿ ಶುಕ್ರವಾರ ನಡೆದಿದೆ.