ಮಹಿಂದ ರಾಜಪಕ್ಸೆ

ಮೋದಿ- ರಾಜಪಕ್ಸೆ ವರ್ಚುವಲ್ ಸಭೆ: ಲಂಕಾದಲ್ಲಿ ಅಲ್ಪಸಂಖ್ಯಾತ ತಮಿಳರಿಗೆ ಅಧಿಕಾರ ಹಂಚಿಕೆಗೆ ಭಾರತ ಒತ್ತು
ಸಮಾನತೆ, ನ್ಯಾಯ, ಶಾಂತಿ ಮತ್ತು ಘನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸಲು ಮತ್ತು ಶಾಂತಿ, ಸಾಮರಸ್ಯದ ಪ್ರಕ್ರಿಯೆಯನ್ನು ಮುಂದೆ ತೆಗೆದುಕೊಂಡು ಹೋಗಲು ಶ್ರೀಲಂಕಾ ಸರ್ಕಾರ, ದ್ವೀಪದ ಅಲ್ಪಸಂಖ್ಯಾತ ತಮಿಳರಿಗೆ ಅಧಿಕಾರ ಹಂಚಿಕೆಯಾಗಬೇಕು ಎಂಬ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಮುಂದೆ ಪ್ರಸ್ತಾಪಿಸಿದ್ದಾರೆ.

ಮಹಿಂದ ರಾಜಪಕ್ಸೆ ಪಕ್ಷ ಸೇರಿದ ಲಂಕಾ ಮಾಜಿ ಕ್ರಿಕೆಟಿಗ ತಿಲಕರತ್ನೆ ದಿಲ್ಶನ್
ಶ್ರೀಲಂಕಾ ಮಾಜಿ ಕ್ರಿಕೆಟಿಗ ತಿಲಕರತ್ನೆ ದಿಲ್ಶನ್ ಅವರು ಬುಧವಾರ ಬಹುಮತ ಕಳೆದುಕೊಂಡ ಮಹಿಂದ ರಾಜಪಕ್ಸೆ ಅವರ ಶ್ರೀಲಂಕಾ ಪೀಪಲ್ಸ್ ಪಾರ್ಟಿ(ಎಸ್ಎಲ್ ಪಿಪಿ) ಸೇರಿದ್ದಾರೆ.

ಅವಿಶ್ವಾಸ ನಿರ್ಣಯ: ಲಂಕಾ ತಮಿಳು ಪಕ್ಷದಿಂದ ಮಹಿಂದ ರಾಜಪಕ್ಸೆ ವಿರುದ್ಧ ಮತ
ಶ್ರೀಲಂಕಾ ನೂತನ ಪ್ರಧಾನಿ ಮಹಿಂದ ರಾಜಪಕ್ಸೆ ಅವರ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಾನು...

ಲಂಕೆ ಚುನಾವಣೆಯಲ್ಲಿ ಮತ್ತೆ ರನಿಲ್ ವಿಕ್ರಮ
ದ್ವೀಪ ರಾಷ್ಟ್ರ ಶ್ರೀಲಂಕಾದ ಪ್ರಧಾನಿಯಾಗಬೇಕೆಂಬ ಮಹಿಂದ ರಾಜಪಕ್ಸೆ ಕನಸು ಭಗ್ನಗೊಂಡಿದೆ. ಹಾಲಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ. ಮಾತ್ರವಲ್ಲ ಅವರ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್‍ಪಿ) 106 ಸ್ಥಾನ ಗೆದ್ದುಕೊಂಡಿದೆ...

ನಿರೀಕ್ಷಿತ ಲಂಕೆ ಎಲೆಕ್ಷನ್ ಇಂದು
ಬಹು ನಿರೀಕ್ಷಿತ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ ಗುರುವಾರ ನಡೆಯುತ್ತಿದೆ.

