ಮಹಿಂದಾ ರಾಜಪಕ್ಸೆ

ಭ್ರಷ್ಟಾಚಾರ ಆರೋಪ: ಶ್ರೀಲಂಕಾ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಪುತ್ರ ಯೋಶಿತಾ ರಾಜಪಕ್ಸೆ ಬಂಧನ
ಮಹಿಂದಾ ರಾಜಪಕ್ಸೆ ಅವರ ಮೂವರು ಪುತ್ರರಲ್ಲಿ ಯೋಶಿತಾ ಎರಡನೇಯವರು. ಅವರ ಚಿಕ್ಕಪ್ಪ ಮತ್ತು ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರನ್ನು ಕಳೆದ ವಾರ ಅದೇ ಮನೆಯಲ್ಲಿ- ಕತರಗಮದ ದಕ್ಷಿಣ ಧಾರ್ಮಿಕ ರೆಸಾರ್ಟ್‌ನಲ್ಲಿರುವ ರಜಾ ನಿವಾಸದಲ್ಲಿ ಪೊಲೀಸರು ವಿಚಾರಣೆ ನಡೆಸಿದರು.ನಡೆಸಿದ್ದರು.

ವರ್ಚುವಲ್ ಶೃಂಗಸಭೆ: ಬೌದ್ಧ ಸಂಬಂಧ ಉತ್ತೇಜಿಸಲು ಭಾರತದಿಂದ ಲಂಕಾಗೆ 15 ಮಿಲಿಯನ್ ಅಮೆರಿಕನ್ ಡಾಲರ್ ನೆರವು
ಉಭಯ ದೇಶಗಳ ನಡುವಿನ ಬೌದ್ಧ ಸಂಬಂಧಗಳ ಉತ್ತೇಜನಕ್ಕಾಗಿ ಭಾರತವು ಶ್ರೀಲಂಕಾಕ್ಕೆ 15 ಮಿಲಿಯನ್ ಅಮೆರಿಕನ್ ಡಾಲರ್ ಅನುದಾನ ನೆರವು ಘೋಷಿಸಿದೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಶನಿವಾರ ತಿಳಿಸಿದೆ.

ಶ್ರೀಲಂಕಾ ಸಾರ್ವತ್ರಿಕ ಚುನಾವಣೆ: ಮಹಿಂದ ರಾಜಪಕ್ಸೆ ಪಕ್ಷಕ್ಕೆ ಅಭೂತಪೂರ್ವ ಜಯ
ಶ್ರೀಲಂಕಾ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಂದಾ ರಾಜಪಕ್ಸೆ ಅವರ ಆಡಳಿತಾ ರೂಢ ಎಸ್‌ಎಲ್‌ಪಿಪಿ (ಶ್ರೀಲಂಕಾ ಪೀಪಲ್ಸ್ ಪಾರ್ಟಿ) ಪಕ್ಷ ಅಭೂತಪೂರ್ವ ಜಯಸಾಧಿಸಿದ್ದು ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ.

ಐದು ದಿನಗಳ ಭಾರತ ಭೇಟಿಗಾಗಿ ನವದೆಹಲಿಗೆ ಬಂದಿಳಿದ ಶ್ರೀಲಂಕಾ ಪ್ರಧಾನಿ ರಾಜಪಕ್ಸೆ
ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಐದು ದಿನಗಳ ಭಾರತ ಭೇಟಿಗೆ ಶುಕ್ರವಾರ ಇಲ್ಲಿಗೆ ಆಗಮಿಸಿದರು

ಸಹೋದರ ಮಹಿಂದಾ ರಾಜಪಕ್ಸೆಯನ್ನು ಲಂಕಾ ಪ್ರಧಾನಿಯಾಗಿ ಆಯ್ಕೆ ಮಾಡಿದ ಶ್ರೀಲಂಕಾ ಅಧ್ಯಕ್ಷ
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಬುಧವಾರ ರಾಜೀನಾಮೆ ನೀಡಲಿದ್ದು, ರಾಜೀನಾಮೆ ಬೆನ್ನಲ್ಲೇ ನೂತನ ಅಧ್ಯಕ್ಷ ಗೊಟಬಾಯ ರಾಜಪಕ್ಸ್ ಅವರು ತಮ್ಮ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಅವರನ್ನು...

ಭಾರತದ ಅಸಮಾಧಾನಕ್ಕೆ ಕಾರಣವಾದ 'ಸಬ್‌ಮೆರಿನ್'
ಚೀನಾದ ಸಬ್‌ಮೆರಿನ್‌ಗೆ ಶ್ರೀಲಂಕಾ ಸರ್ಕಾರ ಜಾಗ ಒದಗಿಸಿದ್ದರಿಂದ ಭಾರತ ಅಸಮಾಧಾನಗೊಂಡಿತ್ತು...

ರಾಜಪಕ್ಸೆಗೆ ಸಂಕಷ್ಟ ಶುರು
10 ವರ್ಷಗಳ ಕಾಲ ಶ್ರೀಲಂಕಾದ ಅಧ್ಯಕ್ಷರಾಗಿ ಮೆರೆದಿದ್ದ ಮಹಿಂದಾ ರಾಜಪಕ್ಸೆಗೆ ಸಂಕಷ್ಟಗಳು ಶುರುವಾಗಿವೆ...


