ಮಹಿಳಾ ಅಭ್ಯರ್ಥಿಗಳು

GBA ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ಪರ್ಧಿಸಿ: ಜೆಡಿಎಸ್ ಮಹಿಳಾ ಸದಸ್ಯರಿಗೆ ಎಚ್.ಡಿ ದೇವೇಗೌಡ ಕರೆ
ಜಿಬಿಎನಲ್ಲಿ 369 ವಾರ್ಡುಗಳಲ್ಲಿ ಜೆಡಿಎಸ್‌ಗೆ ಎಷ್ಟು ವಾರ್ಡ್‌ಗಳಲ್ಲಿ ಸ್ಪರ್ಧಿಸುವ ಶಕ್ತಿ ಇದೆ ಎಂಬುದನ್ನು ಗಮನಿಸಿ. ಬಳಿಕ ಮಹಿಳೆಯರಿಗೆ ಎಷ್ಟು ಜನರಿಗೆ ಅವಕಾಶ ನೀಡಬಹುದು ಎಂಬುದನ್ನು ತೀರ್ಮಾನ ಮಾಡಲಾಗುವುದು.

ಬಿಹಾರ ಚುನಾವಣೆ: ಸೀತಾಮಾತೆ ಭೂಮಿಯಲ್ಲಿ ಮಹಿಳಾ ಅಭ್ಯರ್ಥಿಗಳ ಬಂಡಾಯ!
2010 ರಲ್ಲಿ, ಗಾಯತ್ರಿ ಅವರ ಪತಿ ರಾಮ್ ನರೇಶ್ ಯಾದವ್ ಅವರು 2008 ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ನಂತರ ಅಸ್ತಿತ್ವಕ್ಕೆ ಬಂದ ಪರಿಹಾರ್‌ನಿಂದ ಗೆದ್ದಿದ್ದರು. 2015 ರಲ್ಲಿ, ಬಿಜೆಪಿ ಅಭ್ಯರ್ಥಿಯಾಗಿ ಗಾಯತ್ರಿ ಆಗಿನ ಆರ್‌ಜೆಡಿ ರಾಜ್ಯ ಮುಖ್ಯಸ್ಥ ರಾಮ್ ಚಂದ್ರ ಪುರ್ಬೆ ಅವರನ್ನು ಸೋಲಿಸಿದರು.

2024 ಚುನಾವಣೆ: ಶೇ.28ರಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳೇ ಇಲ್ಲ!
2024ರ ಚುನಾವಣೆಯ ಪ್ರಮುಖ ಅಂಶವೆಂದರೆ ಪುರುಷರಿಗಿಂತ ಶೇಕಡಾವಾರು ಲೆಕ್ಕದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆ: ಕೇವಲ 51 ಮಹಿಳಾ ಅಭ್ಯರ್ಥಿಗಳ ಸ್ಪರ್ಧೆ, 2019ರಲ್ಲಿ ಈ ಸಂಖ್ಯೆ 104!
ಕಾಂಗ್ರೆಸ್ 12 ಮಹಿಳಾ ಅಭ್ಯರ್ಥಿಗಳನ್ನು, ಐಎನ್‌ಎಲ್‌ಡಿ-ಬಿಎಸ್‌ಪಿ ಮೈತ್ರಿ 11, ಬಿಜೆಪಿ ಮತ್ತು ಎಎಪಿ ತಲಾ 10 ಮತ್ತು ಜೆಜೆಪಿ-ಆಜಾದ್ ಸಮಾಜ ಪಾರ್ಟಿ ಮೈತ್ರಿ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿತ್ತು ಚಿಕ್ಕಮಗಳೂರು: ಮೊದಲ ಬಾರಿಗೆ ಮಹಿಳಾ ಸಂಸದೆಗೆ ಮಣೆ ಹಾಕುತ್ತಾ 'ನಮ್ಮ ಬೆಂಗಳೂರು'?
ಐಟಿ ನಗರದ ಮತದಾರರು ಪ್ರಥಮ ಬಾರಿಗೆ ಮಹಿಳೆಯನ್ನು ಲೋಕಸಭೆಗೆ ಆಯ್ಕೆ ಮಾಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ರಾಜಸ್ತಾನದಲ್ಲಿ ನಳನಳಿಸುತ್ತಿದೆ 'ನಾರಿ ಶಕ್ತಿ': ಬರೋಬ್ಬರಿ 20 ಮಹಿಳಾ ಅಭ್ಯರ್ಥಿಗಳ ಗೆಲುವು!
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ 50 ಮಹಿಳಾ ಅಭ್ಯರ್ಥಿಗಳ ಪೈಕಿ 20 ಮಂದಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ತಲಾ ಒಂಬತ್ತು ಮತ್ತು ಇಬ್ಬರು ಪಕ್ಷೇತರ ಮಹಿಳಾ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದ 134 ಎಎಪಿ ಅಭ್ಯರ್ಥಿಗಳಲ್ಲಿ 69 ಮಂದಿ ಮಹಿಳೆಯರು!
ದೆಹಲಿಯ ಎಂಸಿಡಿ ಚುನಾವಣೆಯಲ್ಲಿ ಪುರುಷ ಅಭ್ಯರ್ಥಿಗಳಿಗೆ ಹೋಲಿಸಿದರೆ ಎರಡು ಹೆಚ್ಚುವರಿ ಸ್ಥಾನಗಳನ್ನು ಗಳಿಸಿ ವಿಜಯ ಪತಾಕೆ ಹಾರಿಸಿದ್ದಾರೆ.

ಭಾರತೀಯ ನೌಕಾ ವಿಶ್ವವಿದ್ಯಾಲಯದ ನಿರ್ದಿಷ್ಟ ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ: ಕೇಂದ್ರ ಸರ್ಕಾರ
ಭಾರತೀಯ ನೌಕಾ ವಿಶ್ವವಿದ್ಯಾಲಯದ ಕೆಲವು ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

1952 ರಿಂದ ಕರ್ನಾಟಕವನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದು ಕೇವಲ 13 ಮಹಿಳೆಯರು!
16 ನೇ ಲೋಕಸಭೆ ಮುಕ್ತಾಯಗೊಂಡು 17 ನೇ ಲೋಕಸಭೆಗೆ ಚುನಾವಣೆ ನಡೆಯುತ್ತಿದೆ. ಕಳೆದ 16 ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿರುವುದು ಮಾತ್ರ 13ಮಹಿಳೆಯರು ಮಾತ್ರ!

