ರಾಜ್ಯಮಹಿಳೆಯರ ಮೇಲಿನ ಅಪರಾಧ ಹೆಚ್ಚಳ; ಆದರೂ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ನೇಮಕಕ್ಕೆ ಇನ್ನೂ ಮೀನಾಮೇಷ!
ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಳವಾಗಿದ್ದರೂ ಶಾಸನಬದ್ಧ ಹಾಗೂ ಅರೆ ನ್ಯಾಯಾಂಗ ಸಂಸ್ಥೆಯಾಗಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಇನ್ನೂ ನೇಮಕವಾಗಿಲ್ಲ.