ಮಹಿಳಾ ಆಯೋಗದ ಅಧ್ಯಕ್ಷೆ

ಅತ್ಯಾಚಾರ ಆರೋಪಿ ಜತೆ ನಂಟು: ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ರಾಜೀನಾಮೆ
ಎನ್‌ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್, ಉಪಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ. ಮಹಿಳೆಯ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಪೊಲೀಸರಿಂದ ವರದಿ ಕೇಳಿದ್ದೇನೆ ಎಂದಿದ್ದಾರೆ.

ನೇಹಾ ಹಿರೇಮಠ್ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ
ಇತ್ತೀಚಿಗೆ ಕಾಲೇಜ್ ಆವರಣದಲ್ಲಿ ಹತ್ಯೆಗೀಡಾದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭಾನುವಾರ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ರಾಜಿನಾಮೆ
ಅತ್ತ ದೆಹಲಿಯಲ್ಲಿ ನೂತನ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಇತ್ತ ರಾಜ್ಯ...

