ವಿಶೇಷ3 ಮಕ್ಕಳ ತಾಯಿ ಇದೀಗ ಜಮ್ಮು ಮತ್ತು ಕಾಶ್ಮೀರದ ಮೊದಲ ಮಹಿಳಾ ಇ-ರಿಕ್ಷಾ ಚಾಲಕಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಗೃಹಿಣಿಯೊಬ್ಬರು ಇ-ರಿಕ್ಷಾ ಓಡಿಸಿದ ಮೊಟ್ಟ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂವರು ಮಕ್ಕಳ ತಾಯಿಯಾಗಿರುವ ಸೀಮಾ ದೇವಿ ಕಳೆದ ನಾಲ್ಕು ತಿಂಗಳಿಂದ ನಗ್ರೋಟಾ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಇ-ರಿಕ್ಷಾ ಓಡಿಸುತ್ತಿದ್ದಾರೆ.