ಮಹಿಳಾ ಏಕದಿನ

3rd Women's ODI, IND vs AUS: ಭಾರತ ತಂಡಕ್ಕೆ ICC ದಂಡ!
'ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಪ್ಪೊಪ್ಪಿಕೊಂಡಿದ್ದು, ಪ್ರಸ್ತಾವಿತ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ' ಎಂದು ಅದು ಹೇಳಿದೆ.

INDW vs ENGW: ಭಾರತ ತಂಡ ಶುಭಾರಂಭ; ಹರ್ಲೀನ್ ಡಿಯೋಲ್ ವಿರುದ್ಧ ಕಿಡಿ
ಸೌತಾಂಪ್ಟನ್‌ನಲ್ಲಿ ಗುರುವಾರ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಮಹಿಳಾ ಏಕದಿನ ಹಾಗೂ 19 ವರ್ಷದೊಳಗಿನ ಪುರುಷರ ವಿಶ್ವಕಪ್ ಅರ್ಹತಾ ಪಂದ್ಯ ಸ್ಥಗಿತ
ಕೊರೊನಾ ವೈರಸ್ ಕೋವಿಡ್ -19 ಹರಡಿದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2021 ಮಹಿಳಾ ವಿಶ್ವಕಪ್ ಮತ್ತು 2022 ಪುರುಷರ 19 ವರ್ಷದೊಳಗಿನವರ ವಿಶ್ವಕಪ್ ಅರ್ಹತಾ ಪಂದ್ಯಗಳನ್ನು ಮುಂದೂಡಿದೆ.

ಮಹಿಳಾ ಏಕದಿನ ಕ್ರಿಕೆಟ್: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 8 ವಿಕೆಟ್ ಜಯ
ಗುಜರಾತಿನ ವಡೋದರಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ಗಳ ಸೋಲನುಭವಿಸಿದೆ.

