ಕ್ರಿಕೆಟ್ಮಹಿಳಾ ವಿಶ್ವಕಪ್ 2025: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ಸ್ಫೋಟಕ ಬ್ಯಾಟಿಂಗ್; DLS ನಿಯಮದಡಿ ಕಿವೀಸ್ಗೆ 325 ರನ್ ಟಾರ್ಗೆಟ್!
ವಿಶ್ವಕಪ್ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ, ನ್ಯೂಜಿಲೆಂಡ್ ವಿರುದ್ಧ 49 ಓವರ್ಗಳಲ್ಲಿ 3 ವಿಕೆಟ್ಗಳ ನಷ್ಟಕ್ಕೆ 340 ರನ್ ಗಳಿಸಿತು.