ಸ್ತ್ರೀಯರನ್ನು ಸಶಕ್ತರನ್ನಾಗಿಸುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡುವ ಜತೆಗೆ ಅವರ ಏಳಿಗೆಯನ್ನು ಬೆಂಬಲಿಸಬೇಕು. ಅವರಿಗೂ ಗೌರವ, ಸಹಕಾರ ನೀಡಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲಾ ತಿಳಿಸಿದರು...