ಕ್ರಿಕೆಟ್'ಮಹಿಳಾ ಕ್ರಿಕೆಟ್ ನ ದಂತಕಥೆ' : ವಿರಾಟ್ ಕೊಹ್ಲಿ ದಾಖಲೆ ಮುರಿದ ಮಿಥಾಲಿ ರಾಜ್
ಮಹಿಳಾ ಕ್ರಿಕೆಟ್ ನ ಭಾರತದ ದಂತಕಥೆ ಮಿಥಾಲಿ ರಾಜ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದು, ಮಹಿಳಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.