ಮಹಿಳಾ ಏಷ್ಯಾಕಪ್ ಟಿ20

ಮಹಿಳಾ ಏಷ್ಯಾಕಪ್ ಟಿ20 ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ
ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ,

ಮಹಿಳಾ ಏಷ್ಯಾಕಪ್ ಟಿ20 ಫೈನಲ್: ಭಾರತ ವಿರುದ್ಧ ಗೆದ್ದ ಬಾಂಗ್ಲಾ ಚೊಚ್ಚಲ ಬಾರಿಗೆ ಚಾಂಪಿಯನ್
ಮಲೇಷ್ಯಾದಲ್ಲಿ ನಡೆದ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಿ ಬಾಂಗ್ಲಾದೇಶ ಚಾಂಪಿಯನ್ ಆಗಿ ಹೊರಹೊಮ್ಮಿದೆ...

ಮಹಿಳಾ ಏಷ್ಯಾಕಪ್ ಟಿ20 ಫೈನಲ್: ಅಲ್ಪ ಮೊತ್ತಕ್ಕೆ ಕುಸಿದ ಭಾರತ, ಬಾಂಗ್ಲಾದೇಶಕ್ಕೆ 113 ರನ್ ಟಾರ್ಗೆಟ್
ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಭಾರತ ತಂಡ 113ರನ್ ಗಳ ಸಾಮಾನ್ಯ ಗುರಿ ನೀಡಿದೆ.

ಮಹಿಳಾ ಏಷ್ಯಾ ಕಪ್ ಟಿ20: ಪಾಕಿಸ್ತಾನ ಬಗ್ಗುಬಡಿದ ಭಾರತ ಫೈನಲ್ ಗೆ ಲಗ್ಗೆ
ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ ಟಿ20 ಸರಣಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿದ್ದು, ಪಾಕಿಸ್ತಾನ ತಂಡವನ್ನು ಭಾರತ ತಂಡ 7 ವಿಕೆಟ್ ಗಳ ಅಂತರದಲ್ಲಿ ಮಣಿಸಿದೆ.

