ಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ನಡೆದಿದ್ದ ಆ್ಯಸಿಡ್ ದಾಳಿಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಭಾವಮೈದ ಸೇರಿ ಇಬ್ಬರನ್ನು ಪೋಲೀಸರು ಬಂಧಿಸಿದ್ದಾರೆ.