ಮಹಿಳಾ ಕಾನ್ಸ್ ಟೇಬಲ್

ಬಿಹಾರ: ಬ್ಯಾರಕ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ಟೇಬಲ್ ಪತ್ತೆ!
ಬಾತ್ ರೂಂ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿರುವುದನ್ನು ಇನ್ನೋರ್ವ ಮಹಿಳಾ ಕಾನ್ಸ್ ಟೇಬಲ್ ನೋಡಿದ್ದಾರೆ. ನಂತರ ಇತರ ಕಾನ್ಸ್ಟೆಬಲ್ಗಳ ಸಹಾಯದಿಂದ ಬಾಗಿಲು ತೆರೆದಾಗ ಚಾಂದನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರು

ಬೆಂಗಳೂರು: ಮಹಿಳಾ ಕಾನ್ಸ್ ಟೇಬಲ್ ಮೇಲೆ ಅತ್ಯಾಚಾರ
ವಿವಾಹವಾಗುವುದಾಗಿ ಹೇಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ನಗರದ ಟ್ರಾಫಿಕ್ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಒಬ್ಬರು ದೂರು ದಾಖಲಿಸಿದ್ದಾರೆ. ಘಟನೆ ನಡೆದು ಎರಡು ವರ್ಷದ ನಂತರ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

