ಮಹಿಳಾ ಕ್ಯಾಬಿನ್ ಸಿಬ್ಬಂದಿ ಉಳಿದುಕೊಂಡಿದ್ದ ಹೋಟೆಲ್ನ ಕೋಣೆಗೆ ನಿರಾಶ್ರಿತ ವ್ಯಕ್ತಿಯೊಬ್ಬ ನುಗ್ಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.