ಮಹಿಳಾ ಕ್ರೀಡಾಪಟುಗಳು

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂ
ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು.

ಉತ್ತರ ಪ್ರದೇಶ: ಇಬ್ಬರು ಮಹಿಳಾ ಕ್ರೀಡಾಪಟುಗಳ ಮೇಲೆ ಆ್ಯಸಿಡ್ ದಾಳಿ
ಓರ್ವ ಮಹಿಳಾ ಕುಸ್ತಿ ಪಟು ಹಾಗೂ ಇನ್ನೋರ್ವ ಮಹಿಳಾ ಬಾಕ್ಸರ್ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

