ಸೌಮ್ಯಾ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.