ಮಹಿಳಾ ಟೆಕ್ಕಿ ಸಾವು

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು; ಭೀಕರ ದೃಶ್ಯ!
ಮಧ್ಯಪ್ರದೇಶದ ಇಂದೋರ್‌ನಿಂದ ಭಯಾನಕ ಮತ್ತು ಎದೆ ಝಲ್ ಎನಿಸುವಂತ ಘಟನೆ ನಡೆದಿದೆ. ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್ ಟೌನ್‌ಶಿಪ್ ನಲ್ಲಿ ಬುಧವಾರ ರಾತ್ರಿ ನಡೆದ ಸಣ್ಣ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ.

ಮಹಿಳಾ ಟೆಕ್ಕಿ ಸಾವು: ಪೊಲೀಸ್ ಪೇದೆ, ಆಕೆಯ ಸಹೋದ್ಯೋಗಿಯ ಬಂಧನ; ಮತ್ತೋರ್ವನಿಗಾಗಿ ಹುಡುಕಾಟ
ಬಂಧಿತ ಪೊಲೀಸ್ ಕಾನ್ಸ್‌ಟೇಬಲ್ ನೋಯ್ಡಾ ಸೆಕ್ಟರ್ 49ರ ಪೊಲೀಸ್ ಠಾಣೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರೆ, ಮತ್ತೋರ್ವ ಪ್ರಮುಖ ಎಂಎನ್‌ಸಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಮಹಿಳೆಯ ಸಹೋದ್ಯೋಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

