ಮಹಿಳಾ ದಿನಾಚರಣೆ

Financial Literacy: ಹಣಕಾಸು ನಿರ್ವಹಣೆ ಬಗ್ಗೆ ಮಹಿಳೆಯರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ವಿಷಯಗಳು...
ಮಹಿಳೆಯರು ಕೆಲವು ವಿಶೇಷ ಸವಾಲುಗಳನ್ನು ಎದುರಿಸುತ್ತಾರೆ. ಲಿಂಗ ವೇತನ ಅಂತರದ ಕಾರಣದಿಂದ ಮಹಿಳೆಯರು ಪುರುಷರಿಗಿಂತ ಕಡಿಮೆ ಆದಾಯ ಗಳಿಸುತ್ತಾರೆ.

ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಜವಾಬ್ದಾರಿಗಳನ್ನು ಹೊರುತ್ತಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳೆಯರು ತಮ್ಮ ಜವಾಬ್ದಾರಿಗಳಿಂದ ಹಿಂದೆ ಸರಿಯುವುದಿಲ್ಲ. ಮನೆಯಲ್ಲಿ ಮತ್ತು ಹೊರಗೆ ಬಹು ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಪ್ರತಿಯೊಬ್ಬ ಮಹಿಳೆಯೂ ತನ್ನ ಯಶಸ್ಸಿನ ಹಿಂದೆ ಪರಿಶ್ರಮದ ಕಥೆಯನ್ನು ಹೊಂದಿರುತ್ತಾಳೆ.

Women's Day: ಹುಡುಗಿಯರನ್ನು ಮತಾಂತರಿಸಿದರೆ ಮರಣದಂಡನೆ; ಸಿಎಂ ಮೋಹನ್ ಯಾದವ್ ಘೋಷಣೆ
ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ದೌರ್ಜನ್ಯ, ಅಸಮಾನತೆಗಳ ವಿರುದ್ಧದ ಮಹಿಳೆಯರ ದನಿಗೆ ನಾವು-ನೀವೆಲ್ಲರೂ ದನಿಗೂಡಿಸೋಣ: ಸಿಎಂ ಸಿದ್ದರಾಮಯ್ಯ
ಅವಕಾಶ ದೊರೆತರೆ ಹೆಣ್ಣು ಏನೆಲ್ಲಾ ಸಾಧಿಸಬಲ್ಲಳು ಎಂಬುದು ಇಂದು ನಮ್ಮ ಕಣ್ಣ ಮುಂದಿದೆ. ದೌರ್ಜನ್ಯ, ಅಸಮಾನತೆಗಳ ವಿರುದ್ಧದ ಮಹಿಳೆಯರ ದನಿಗೆ ನಾವು-ನೀವೆಲ್ಲರೂ ದನಿಗೂಡಿಸೋಣ.

ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ: ಡಬಲ್ ಅಚ್ಚರಿ ಎಂದ ಸುಧಾ ಮೂರ್ತಿ
ವಿಶ್ವ ಮಹಿಳಾ ದಿನಾಚರಣೆಯಂದೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಡಬಲ್ ಅಚ್ಚರಿ ಮೂಡಿಸಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಮುಖ್ಯಸ್ಥೆ, ಲೇಖಕಿ ಸುಧಾ ಮೂರ್ತಿ ಅವರು ಶುಕ್ರವಾರ ಹೇಳಿದ್ದಾರೆ.

Women's day special: ಒಂದು ಕಾಲದಲ್ಲಿ ಜೀತದಾಳು-ಇಂದು ಯಶಸ್ವಿ ಉದ್ಯಮಿಯಾದ ಪೂರ್ಣಿಮಾ ಬದುಕಿನ ಕಥೆ...

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅಡುಗೆ ಮಾಡುವವರು, ರೈತ ಮಹಿಳೆಯರಿಗೆ ಗ್ರಾಚ್ಯುಟಿ: ಸಿಎಂ ಬೊಮ್ಮಾಯಿ
ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಹಿಳಾ ದಿನಾಚರಣೆ: ಭಾರತ ರತ್ನ ಪಡೆದ 5 ಮಹಿಳೆಯರು ಇವರು
ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂಬ ಹೆಗ್ಗಳಿಕೆ ಹೊಂದಿರುವ ಭಾರತ ರತ್ನ ಪ್ರಶಸ್ತಿಯನ್ನು ಈ ವರೆಗೂ 5 ಮಹಿಳೆಯರು ಮಾತ್ರ ಪಡೆದಿದ್ದಾರೆ. ಮಹಿಳಾ ದಿನಾಚರಣೆ ಅಂಗವಾಗಿ ಅವರ ಸಾಧನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಸ್ತ್ರೀ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದ ಯೋಜನೆಗಳಿವು...
ಸ್ವಾತಂತ್ರ್ಯಾ ನಂತರ ಮಹಿಳೆಯರ ಹಕ್ಕುಗಳ ರಕ್ಷಣೆಗೆ, ಸುರಕ್ಷತೆಗೆ, ಸ್ವಾಲವಂಬಿ ಜೀವನಕ್ಕೆ ಸಬಲೀಕರಣಕ್ಕೆ ಸರ್ಕಾರಗಳು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿವೆ. ಸಂವಿಧಾನಾತ್ಮಕವಾಗಿಯೂ ಮಹಿಳೆ ಸಮಾನ ಸ್ಥಾನಮಾನ ಪಡೆದಿದ್ದಾಳೆ. ಅದಾಗ್ಯೂ ಭಾರತದಲ್ಲಿ ಮಹಿಳಾ ಸಮಾನತೆ ಎಂಬುದು ಇನ್ನೂ ಮರೀಚೆಕೆ ಎಂದರೆ ತಪ್ಪಾಗಲಾರದು...

