ರಾಜ್ಯಸೇನೆಯಲ್ಲಿನ ನರ್ಸಿಂಗ್ ಸೇವೆಗೆ ಶೇ.100ರಷ್ಟು ಮಹಿಳೆಯರಿಗೆ ಅವಕಾಶ: ಅಸಾಂವಿಧಾನಿಕ ಎಂದ ಹೈಕೋರ್ಟ್
ಸೇನೆಯಲ್ಲಿ ನರ್ಸಿಂಗ್ ಸೇವೆಗೆ ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಿದ್ದ ಭಾರತೀಯ ಮಿಲಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ 'ಮಹಿಳೆಯಾಗಿದ್ದರೆ' ಎಂಬ ಪದವನ್ನು ಹೈಕೋರ್ಟ್ ಅಸಾಂವಿಧಾನಿಕ ಎಂದು ಘೋಷಣೆ ಮಾಡಿದೆ.