ದೇಶಮಹಿಳಾ ನಾಯಕಿಯರ ಪರ ರಾಹುಲ್ ಗಾಂಧಿ ಬ್ಯಾಟಿಂಗ್, 10 ವರ್ಷಗಳಲ್ಲಿ ಶೇ.50 ರಷ್ಟು ಮಹಿಳಾ ಸಿಎಂ ಗುರಿ!
ಪಕ್ಷ ಸಂಘಟನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕು ಮತ್ತು ಮುಂದಿನ 10 ವರ್ಷಗಳಲ್ಲಿ ಶೇಕಡಾ 50 ರಷ್ಟು ಮಹಿಳೆಯರನ್ನು ಮುಖ್ಯಮಂತ್ರಿಯಾಗಿಸುವ ಗುರಿ ಹೊಂದಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ...