ದೇಶವೈವಾಹಿಕ ವಿವಾದ ಪ್ರಕರಣಗಳಿಗಾಗಿ ಸುಪ್ರೀಂ ಕೋರ್ಟ್ ನಿಂದ ಮಹಿಳಾ ಪೀಠ ರಚನೆ
ವೈವಾಹಿಕ ವಿವಾದ, ಜಾಮೀನು ವಿಚಾರ ಸೇರಿದಂತೆ ಮತ್ತಿತರ ಅರ್ಜಿಗಳ ವಿಚಾರಣೆಗಾಗಿ ಕರ್ನಾಟಕದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. ವಿ. ನಾಗರತ್ನ ಸೇರಿದಂತೆ ಎಲ್ಲಾ ಮಹಿಳೆಯರನ್ನೊಳಗೊಂಡ ಪೀಠವೊಂದನ್ನು ಮುಖ್ಯ ನ್ಯಾಯಮೂರ್ತಿ ಡಿ. ವೈ.ಚಂದ್ರಚೂಡ್ ಇಂದು ರಚಿಸಿದ್ದಾರೆ.