ಮಹಿಳಾ ನ್ಯಾಯಾಧೀಶರು

ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್
ಮಹಿಳಾ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ: ಕ್ಷಮೆಯಾಚಿಸಲು ನ್ಯಾಯಾಲಯಕ್ಕೆ ಬಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಸಾರ್ವಜನಿಕ ರ‍್ಯಾಲಿಯೊಂದರಲ್ಲಿ ಬೆದರಿಕೆಯೊಡ್ಡಿದ್ದ ಮಹಿಳಾ ನ್ಯಾಯಾಧೀಶರಾದ ಝೀಬಾ ಚೌಧರಿ ಅವರಿಗೆ ಖುದ್ದಾಗಿ ಕ್ಷಮೆಯಾಚಿಸಲು ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

