ಮಹಿಳಾ ನ್ಯಾಯಾಧೀಶೆ

ಉತ್ತರ ಪ್ರದೇಶ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ನ್ಯಾಯಾಧೀಶೆಯ ಶವ ಪತ್ತೆ; ಕೊಲೆ ಪ್ರಕರಣ ದಾಖಲು
ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರೊಬ್ಬರ ಸಾವಿಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಧೀಶನಿಂದ ಲೈಂಗಿಕ ಕಿರುಕುಳ: ಸಾಯಲು ಅನುಮತಿ ಕೋರಿ ಸಿಜೆಐಗೆ ಮಹಿಳಾ ನ್ಯಾಯಾಧೀಶೆ ಪತ್ರ
ಮಹಿಳಾ ಸಿವಿಲ್ ನ್ಯಾಯಾಧೀಶೆಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಕೆಲಸದ ಸ್ಥಳದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ನ್ಯಾಯಾಧೀಶೆಗೆ ಲೈಂಗಿಕ ಕಿರುಕುಳ: ಮುಖ್ಯ ನ್ಯಾಯಾಧೀಶರ ಅಮಾನತು
ಸಹೋದ್ಯೋಗಿ ನ್ಯಾಯಾಧೀಶೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಿಮಾಚಲ ಪ್ರದೇಶದ ಮುಖ್ಯ ನ್ಯಾಯಾಧೀಶರೊಬ್ಬರು ಅಮಾನತುಗೊಂಡಿರುವ ಘಟನೆ ಗುರುವಾರ ನಡೆದಿದೆ...

